ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣದ ಆರೋಪಿ ಪೊಲೀಸ ತನಿಖೆಗೆ ಹೆದರಿ ನೇಣಿಗೆ ಶರಣು
ಸಂಯುಕ್ತ ಟೈಮ್ಸ್, ಬೆಳಗಾವಿ: ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಭಾನುವಾರ ನಡೆದಿದ್ದ ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ. ಅಥಣಿ ತಾಲೂಕಿನ ಕೊಡಗಾನೂರ್ ಗ್ರಾಮದಲ್ಲಿ ಏಪ್ರಿಲ್ 13 ರಂದು ಚಂದ್ರವ್ವ ಈಚೇರಿ ಹಾಗೂ…

