Category: ಗೋಕಾಕ

ಕಳೆದುಹೋಗಿದ್ದ ಮೊಬೈಲಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಮರಳಿ ಹಸ್ತಾಂತರಿಸಿದ ಘಟಪ್ರಭಾ ಪೊಲೀಸರು…!

ಗೋಕಾಕ:  ಮೊಬೈಲ್ ಕಳೆದುಕೊಂಡವರು CEIR ಪೋರ್ಟಲನಲ್ಲಿ ದೂರು ದಾಖಲಿಸಿದ್ದರ ಹಿನ್ನಲೆಯಲ್ಲಿ ಕಳೆದುಹೋಗಿದ್ದ ಮೊಬೈಲಗಳನ್ನು ಕೇವಲ 8 ದಿನಗಳಲ್ಲಿ ಪತ್ತೆ ಹಚ್ಚಿ ಘಟಪ್ರಭಾ ಪೊಲೀಸ್ ಠಾಣೆಯ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾದ ಸಿಪಿಐ ಎಚ್.ಡಿ. ಮುಲ್ಲಾ ಅವರು ಶನಿವಾರ 15 ಮೊಬೈಲಗಳನ್ನು ಮರಳಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಎಚ್.ಡಿ.…

ವ್ಯಕ್ತಿಯನ್ನು ಅಡ್ಡಗಟ್ಟಿ ಚಿನ್ನದ ಸರ ದರೋಡೆ ಮಾಡಿದ್ದ ಏಳು ಆರೋಪಿಗಳನ್ನು ಬಂಧಿಸಿದ ಗೋಕಾಕ ಶಹರ ಪೊಲೀಸರು…!

ಗೋಕಾಕ:  ಸಚೀನ ಹಣಮಂತರಾವ ಘೋರ್ಪಡೆ ಅವರನ್ನು ದಿನಾಂಕ: 15/03/2026 ರಂದು ಮಧ್ಯರಾತ್ರಿ ಸುಮಾರು 12.30 ಗಂಟೆಗೆ ಖತೀಬ ಮಸೀದ ಹತ್ತಿರ ಆರು ಆರೋಪಿಗಳು ಅಡ್ಡಗಟ್ಟಿ ನಿಲ್ಲಿಸಿ ಹಲ್ಲೆ ಮಾಡಿ ಕೊರಳಲ್ಲಿದ್ದ 16 ಗ್ರಾಂ ತೂಕದ ಗೋಲ್ಡ್ ಚೈನ್ ಮತ್ತು ಲಾಕೇಟನ್ನು ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದರು.    ಈ ಕುರಿತು…

ಇಬ್ಬರು ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಗೋಕಾಕ ಶಹರ ಠಾಣೆಯ PSI ಕಿರಣ ಮೋಹಿತೆ ಮತ್ತು ಸಿಬ್ಬಂದಿಗಳು…!

ಗೋಕಾಕ:   ಗೋಕಾಕ ಶಹರ ಠಾಣೆಯ ಪೊಲೀಸರು ಬೈಕ್ ಕಳ್ಳರ ಜಾಲವೊಂದನ್ನು ಬೇಧಿಸಿದ್ದು, ಕಳ್ಳತನವಾಗಿದ್ದ ಬರೋಬ್ಬರಿ 5 ಲಕ್ಷ ರೂ. ಮೌಲ್ಯದ 15 ಬೈಕ್‌ಗಳನ್ನು ಜಪ್ತಿ ಮಾಡಿ ಬೈಕ್ ಕಳ್ಳರನ್ನು  ಹೆಡೆಮುರಿ ಕಟ್ಟಿದ್ದಾರೆ. ಗೋಕಾಕ ಶಹರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಬೈಕ್ ಕಳ್ಳರಾದ ಪರಶುರಾಮ ಹಣಬರಟ್ಟಿ (22)…

ಹೋಳಿ ಮತ್ತು ರಂಜಾನ ಹಬ್ಬಗಳನ್ನು ಎಲ್ಲರೂ ಶಾಂತಿಯಿಂದ ಆಚರಿಸಿ: ಘಟಪ್ರಭಾ PI ಹೆಚ್. ಡಿ. ಮುಲ್ಲಾ…!

ಗೋಕಾಕ: ಘಟಪ್ರಭಾ ಪೊಲೀಸ್ ಠಾಣೆಯಿಂದ ಹೋಳಿ ಮತ್ತು ರಂಜಾನ ಹಬ್ಬಗಳ ಪ್ರಯುಕ್ತ ಶಾಂತಿ ಸಭೆಯನ್ನು ಘಟಪ್ರಭಾ ಪೊಲೀಸ್ ಠಾಣೆಯ ಸಭಾಭವನದಲ್ಲಿ ಇಂದು ಏರ್ಪಡಿಸಲಾಯಿತು. ಈ ಸಭೆಯಲ್ಲಿ ಘಟಪ್ರಭಾ PI ಹೆಚ್. ಡಿ. ಮುಲ್ಲಾ ಅವರು ಮಾತನಾಡಿ ಹೋಳಿ ಮತ್ತು ರಂಜಾನ ಹಬ್ಬಗಳನ್ನು…

ಅಕ್ರಮ ಸಾರಾಯಿ ಮಾರಾಟಗಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಮತ್ತು ಅಬಕಾರಿ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರದಂದು ನಡೆಸಿದ ಮೂಡಲಗಿ ಮತ್ತು…

ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!

ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ)  ಅಧಿಕಾರವನ್ನು ಸ್ವೀಕಾರಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ…

ಗೋಕಾಕ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವು…!

ಗೋಕಾಕ: ಕರದಂಟು ನಗರಿಯ ಗೋಕಾಕನ ಗ್ರಾಮದೇವತೆಯರ ಜಾತ್ರೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ASI ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ (ಜು.05) ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್. ಜೆ. ಮೀರಾನಾಯಕ್ (56) ಮೃತ ದುರ್ದೈವಿ. ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ…

ಭಾರೀ ಮಳೆಗೆ ಮನೆ ಗೋಡೆ ಕುಸಿತ: 3 ವರ್ಷದ ಮಗು ದುರ್ಮರಣ

ಸಂಯುಕ್ತ ಟೈಮ್ಸ್,  ಗೋಕಾಕ:  ಭಾರೀ ಮಳೆಗೆ ಮನೆಯ ಗೋಡೆ ಕುಸಿದು 3 ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತ ಮಗುವನ್ನು ಕೀರ್ತಿ ನಾಗೇಶ ಪೂಜೇರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 4 ವರ್ಷದ…

ವೈದ್ಯರ ನಿರ್ಲಕ್ಷ್ಯದಿಂದ 14 ವರ್ಷದ ಬಾಲಕಿ ಸಾವು: ಗೋಕಾಕನ ನಿಸರ್ಗ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ FIR ದಾಖಲು

ಸಂಯುಕ್ತ ಟೈಮ್ಸ್, ಗೋಕಾಕ: ಗಂಟಲು ಬೇನೆ ಕಾಯಿಲೆಯ ಚಿಕಿತ್ಸೆಗಾಗಿ ಗೋಕಾಕನ ನಿಸರ್ಗ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದ 14 ವರ್ಷದ ಕುಮಾರಿ ಶೃತಿ ಕರೆಪ್ಪಾ ಚೌಗಲಾ ಎಂಬ ಬಾಲಕಿ ವೈದ್ಯರ ನಿರ್ಲಕ್ಷ್ಯತನದಿಂದ ಸಾವಿಗೀಡಾದ ದಾರುಣ ಘಟನೆ ನಡೆದಿದೆ.…

ಮಳೆಗಾಲಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಯುಕ್ತ ಟೈಮ್ಸ್, ಗೋಕಾಕ: ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆಗಾಲ ಬರುತ್ತಿರುವುದರಿಂದ ಈಗಲೇ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರದಂದು NSF ಕಚೇರಿಯಲ್ಲಿ ಕರೆದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು…

You missed

error: Content is protected !!