Category: ಗೋಕಾಕ

ಗುಂಡಾಗಿರಿ ತೋರಿದ ಶಿವಾನಂದ ಹಿರೇಮಠ ವಿರುದ್ದ ಇನ್ನು ಕ್ರಮ ಯಾಕಿಲ್ಲಾ DC, AC ಹಾಗೂ ತಹಶೀಲ್ದಾರ ಸಾಹೇಬ್ರೆ!

ಗೋಕಾಕ:   ಕಂದಾಯ ನಿರೀಕ್ಷಕರ ಕಚೇರಿಯ ಸಿಬ್ಬಂದಿಯ ಲಂಚಾವತಾರದ ಕುರಿತು “ಸಂಯುಕ್ತ ಟೈಮ್ಸ್” ಸುದ್ದಿ ಪ್ರಸಾರ ಮಾಡಿತ್ತು.   ಪತ್ರಿಕೆ ಸಂಪಾದಕರು ಕಾರ್ಯನಿಮಿತ್ತ ಕಂದಾಯ ನಿರೀಕ್ಷಕರ ಕಚೇರಿ ಹೋದ ಸಂದರ್ಭದಲ್ಲೇ ವಿಡಿಯೋ ಮಾಡದಂತೆ ಪತ್ರಿಕೆ ಸಂಪಾದಕರಿಗೆ ಗುಂಡಾಗಿರಿ ತೋರಿದ, ಬೆದರಿಕೆ ಹಾಕಿದ, ಅಸಭ್ಯವಾಗಿ ವರ್ತಿಸಿದ, ಡೂಪ್ಲಿಕೇಟ್…

ಕುಡಿಯುವ ನೀರಿನ ಹಾಹಾಕಾರ ತಪ್ಪಿಸಲು ಸ್ಥಳೀಯ PDO, VA ಮತ್ತು RDPR ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ!

ಸಂಯುಕ್ತ ಟೈಮ್ಸ್, ಗೋಕಾಕ: ಕುಡಿಯುವ ನೀರಿನ ಹಾಹಾಕಾರ ತಪ್ಪಿಸಲು ಸ್ಥಳೀಯ PDO, VA ಮತ್ತು RDPR ಅಧಿಕಾರಿಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರದಂದು…

ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಯವರ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಡಿಸೆಂಬರ್ 9 ಮತ್ತು 10 ರಂದು ನಿಗದಿ:  ಶಿವಪುತ್ರ ಜಕಬಾಳ!

ಸಂಯುಕ್ತ ಟೈಮ್ಸ್, ಗೋಕಾಕ: ಅನಿವಾರ್ಯ ಕಾರಣಗಳಿಂದ ಫೆಬ್ರುವರಿ 10 ಮತ್ತು 11 ರಂದು ನಡೆಯ ಬೇಕಿದ್ದ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಯವರ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ಶ್ರೀ ಉಪವೀರ ಜರು ವಿದ್ಯಾ ಸಂಸ್ಥೆಯ 50 ನೇ ವರ್ಷದ ಸುವರ್ಣ…

ನಿವೃತ್ತ ಮುಖ್ಯಶಿಕ್ಷಕ ಬಸವರಾಜ ಪಾಗದ ಅವರಿಗೆ ಆತ್ಮೀಯ ಬಿಳ್ಕೊಡುಗೆ!

ಸಂಯುಕ್ತ ಟೈಮ್ಸ್, ಗೋಕಾಕ: ಸಮೀಪದ ಕೊಣ್ಣೂರ ಗ್ರಾಮದ ಸರಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಶಿಕ್ಷಕ ಬಸವರಾಜ ಪಾಗದ ಅವರನ್ನು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಮತ್ತು ಶಿಕ್ಷಕ, ಶಿಕ್ಷಕಿಯರು ಸನ್ಮಾನಿಸಿ ಬೀಳ್ಕೊಟ್ಟರು. ಶಿಕ್ಷಣ ಸಂಯೋಜಕರಾದ ಎಸ್.…

ಉಪ್ಪಾರರ SC/ST ಮೀಸಲಾತಿಗಾಗಿ ಫೆಬ್ರುವರಿ 10 ಮತ್ತು 11ರಂದು ಹೊಸದುರ್ಗದ ಭಗೀರಥ ಪೀಠದಲ್ಲಿ ಬೃಹತ್ ಸಮಾವೇಶ: ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿ!

ಸಂಯುಕ್ತ ಟೈಮ್ಸ್, ಗೋಕಾಕ: ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿಯವರು 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಹಾಗೂ ಶ್ರೀ ಉಪವೀರ ಜಗ್ಗುರು ವಿದ್ಯಾ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವ ಮತ್ತು ಧಾರ್ಮಿಕ ಸಮಾರಂಭವು ಫೆಬ್ರುವರಿ 10 ಮತ್ತು…

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೋಳಿ 

ಸಂಯುಕ್ತ ಟೈಮ್ಸ್, ಗೋಕಾಕ: ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ…

ಗೋಕಾಕ: ಶಿಂಧಿಕುರಬೇಟ ಗ್ರಾಮದಲ್ಲಿ ಭಗಿರಥ ನಗರ ನಾಮಫಲಕ ಅಳವಡಿಸಿ ಉದ್ಘಾಟನೆ!

ಸಂಯುಕ್ತ ಟೈಮ್ಸ್, ಗೋಕಾಕ:  ತಾಲ್ಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ನ್ಯಾಯವಾದಿ ಹಾಗೂ ಕರ್ನಾಟಕ ರಾಜ್ಯ ಉಪ್ಪಾರ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಚೌಕಶಿ ಅವರು ಭಗಿರಥ ನಗರ ನಾಮಫಲಕ ಅಳವಡಿಸಿ ಪೂಜೆ ಮಾಡಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ನ್ಯಾಯವಾದಿ ಮಲ್ಲಿಕಾರ್ಜುನ ಚೌಕಶಿ…

ಕನ್ನಡ ನಾಮಫಲಕ ಅಳವಡಿಸದಿದ್ದರೆ, ಕಪ್ಪು ಮಸಿ ಬಳೆಯುವದಾಗಿ ಎಚ್ಚರಿಕೆ ನೀಡಿದ ಜಯ ಕರ್ನಾಟಕ ಸಂಘಟನೆ!

ಸಂಯುಕ್ತ ಟೈಮ್ಸ್, ಗೋಕಾಕ: ಜಯ ಕರ್ನಾಟಕ ಸಂಘಟನೆ ವತಿಯಿಂದ ನಗರದ ಸರ್ಕಲ್ ದಲ್ಲಿರುವ ಬಸವೇಶ್ವರ ಮೂರ್ತಿಗೆ ಹೂಮಾಲೆ ಹಾಕಿ ಅಲ್ಲಿಂದ ಪಾದಯಾತ್ರೆ ಮುಖಾಂತರ ನೂರಾರು ಸಂಘಟನೆಯ ಕಾರ್ಯಕರ್ತರು ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಹಶೀಲ್ದಾರ್ ಕಚೇರಿ ವರೆಗೆ ಹೋಗಿ ತಹಶೀಲ್ದಾರ್ ಕಛೇರಿಯ ಉಪ-ವಿಭಾಗದ ಮಟ್ಟದ…

ಘಟಪ್ರಭಾದ ಚರಂಡಿಯಲ್ಲಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ನವಜಾತ ಶಿಶುವಿನ ಶವ ಪತ್ತೆ:  ಘಟಪ್ರಭಾದಲ್ಲೂ ನಡೆಯುತ್ತಿದೆಯಾ ಗರ್ಭಪಾತದ ಕರಾಳ ದಂಧೆ? 

ಸಂಯುಕ್ತ ಟೈಮ್ಸ್,  ಘಟಪ್ರಭಾ: ಇತ್ತೀಚಿಗೆ ರಾಜ್ಯದಲ್ಲಿ ಭ್ರೂಣ ಹತ್ಯೆಯ ವಿಷಯ ಭಾರಿ ಸುದ್ದು ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಅನೇಕರು ಅಂದರ್ ಆದರೆ ಕೆಲ ಆಸ್ಪತ್ರೆಗಳಿಗೆ ಬೀಗ ಜಡೆಯಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಭ್ರೂಣ ಹತ್ಯೆಯಾಗಿರುವ ವಿಷಯ ಭಾನುವಾರ (ದಿ.24)…

ಗೋಕಾಕ: ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ-ಹಸುಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯ!

ಸಂಯುಕ್ತ ಟೈಮ್ಸ್, ಗೋಕಾಕ:  ರಾತ್ರಿ ವೇಳೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ ಪರಿಣಾಮ 9 ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮನೆಮಂದಿಯೆಲ್ಲಾ ಮಲಗಿದ್ದ ವೇಳೆ…

You missed

error: Content is protected !!