ಕಾಂಗ್ರೇಸ್ನ ಸುಳ್ಳು ಅಪಪ್ರಚಾರಗಳಿಗೆ ಕಿವಿಗೊಡಬೇಡಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿಯಾಗಲು ಜಗದೀಶ ಶೆಟ್ಟರ್ ಅವರಿಗೆ ಮತ ನೀಡಿ ಆಶೀರ್ವದಿಸಿ: ಸಾಹುಕಾರ್ ಬಾಲಚಂದ್ರ ಜಾರಕಿಹೊಳಿ!
ಸಂಯುಕ್ತ ಟೈಮ್ಸ್, ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ಭಾರತ ದೇಶದ ಜನಪ್ರೀಯತೆಯನ್ನು ಕುಗ್ಗಿಸಲು ಕೆಲ ವಿರೋಧಿ ರಾಷ್ಟ್ರಗಳು ಕುತಂತ್ರ ನಡೆಸುತ್ತಿದ್ದು, ನರೇಂದ್ರ ಮೋದಿಯವರನ್ನು ಸೋಲಿಸಲು ಚೀನಾ ಸೇರಿದಂತೆ ಕೆಲ…

