Category: ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಆರೋಪದಡಿ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!

ಸಂಯುಕ್ತ ಟೈಮ್ಸ್, ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ಕೆಸರೆ…

MUDA ಹಗರಣI ಕೇವಲ ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್:  160 ಸೈಟ್‌ ಜಪ್ತಿ ಮಾಡಿದ ED 

ಸಂಯುಕ್ತ ಟೈಮ್ಸ್, ಮೈಸೂರು: ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾದಲ್ಲಿ ಸೈಟು ಪಡೆದಿದ್ದ ಫಲಾನುಭವಿಗಳಿಗೆ‌ ಬಿಗ್‌ ಶಾಕ್‌ ಕೊಟ್ಟಿದೆ. ಬರೋಬ್ಬರಿ 160 ಸೈಟುಗಳ ಜಪ್ತಿ ಮಾಡಿ ED ಆದೇಶ ಪ್ರಕಟಿಸಿದೆ. 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಸೈಟುಗಳ ವಹಿವಾಟಿನಲ್ಲಿ ಬೇನಾಮಿ ಮತ್ತು…

MUDA ಪ್ರಕರಣವನ್ನು CBIಗೆ ವಹಿಸುವಂತೆ ಪ್ರಧಾನಿಗೆ ದಾಖಲೆ ಸಮೇತ ವಕೀಲನಿಂದ ದೂರು

ಸಂಯುಕ್ತ ಟೈಮ್ಸ್, ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಡಾ ಹಗರಣ ಈಗ ಪ್ರಧಾನಿ ಅಂಗಳ ತಲುಪಿದೆ. ಮುಡಾ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರೊಬ್ಬರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ವಕೀಲ ರವಿಕುಮಾರ್ ಎಂಬವರು ಈ ವರ್ಷ ಜು.19ರಂದು ಪ್ರಧಾನ…

ಮುಡಾ ಹಗರಣಕ್ಕೆ ಹೊಸ ತಿರುವು: ಸಿಎಂ ಪತ್ನಿ ವಿರುದ್ಧ ಕೇಸ್​ ದಾಖಲಿಸಿದ ಮಹಿಳೆ

ಸಂಯುಕ್ತ ಟೈಮ್ಸ್, ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಬಿಎಂ ಭಾಗಿಯಾಗಿರುವ ಮುಡಾ ಹಗರಣ ಹೊಸ ತಿರುವು ಪಡೆದುಕೊಂಡಿದ್ದು, ಮಹಿಳೆಯೊಬ್ಬರು ಸಿಎಂ ಪತ್ನಿ ವಿರುದ್ಧ ಸಿವಿಲ್ ಮೊಕದ್ದಮೆ ದಾಖಲಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮೈಸೂರಿನ ಕೆಸರೆ ಗ್ರಾಮದಲ್ಲಿ ಪಾರ್ವತಿ ಬಿಎಂ…

PhonePe ಮುಖಾಂತರ ಲಂಚ ಪಡೆದ ಮೂವರು ಕಂದಾಯ ಅಧಿಕಾರಿಗಳ ವಿರುದ್ದ FIR ದಾಖಲಿಸಿದ ಲೋಕಾಯುಕ್ತ ಪೊಲೀಸರು

ಸಂಯುಕ್ತ ಟೈಮ್ಸ್, ಮೈಸೂರು: PhonePe ಮುಖಾಂತರ ಲಂಚ ಪಡೆದ ಆರೋಪದ ಮೇಲೆ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್…

ಸರ್ಕಾರ ಬೀಳಿಸಲು ನಮ್ಮ ಪಕ್ಷದ 50 ಶಾಸಕರಿಗೆ ಬಿಜೆಪಿಯವರು ತಲಾ 50 ಕೋಟಿ ಆಫರ್‌ ನೀಡಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯುಕ್ತ ಟೈಮ್ಸ್, ಮೈಸೂರು: ನಮ್ಮ ಸರ್ಕಾರ ಬೀಳಿಸಲು ಬಿಜೆಪಿಯವರು ನಮ್ಮ 50 ಶಾಸಕರಿಗೆ ಒಬ್ಬೊಬ್ಬರಿಗೆ 50 ಕೋಟಿ ರೂ. ಅನ್ನು ಆಫರ್‌ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನ ಟಿ.ನರಸೀಪುರ ತಾಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನ ಮುಟ್ಟಿದ್ರೆ ನಮ್ಮ ಕರ್ನಾಟಕದ…

ಮುಡಾ ಹಗರಣ: ವಿಚಾರಣೆಗೆ ಹಾಜರಾಗಲು ಸಿಎಂಗೆ ಲೋಕಾಯುಕ್ತ ಪೊಲೀಸ್‌ ನೋಟಿಸ್‌

ಸಂಯುಕ್ತ ಟೈಮ್ಸ್, ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಈಗಾಗಲೇ ಪತ್ನಿ ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದರು.…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ನೋಟಿಸ್

ಸಂಯುಕ್ತ ಟೈಮ್ಸ್, ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರು ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಪ್ರಕರಣದ ಎರಡನೇ ಆರೋಪಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ…

ವಿಶ್ವ ವಿಖ್ಯಾತ ಐತಿಹಾಸಿಕ ದಸರಾ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರು ನಗರ ಸಜ್ಜು!

ಸಂಯುಕ್ತ ಟೈಮ್ಸ್, ಮೈಸೂರು: ಹತ್ತು ದಿನಗಳ ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ವಿಜಯ ದಶಮಿ ದಿನವಾದ ನಾಳೆ ತೆರೆ ಬೀಳಲಿದ್ದು, ಜಂಬೂ ಸವಾರಿ ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ತುದಿಗಾಲಲ್ಲಿ ನಿಂತಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈ ಬಾರಿ ಅದ್ದೂರಿಯಾಗಿ ದಸರಾ…

MUDA Case: ಸಿಎಂ ಪತ್ನಿ ವಿರುದ್ಧ ದೂರು ದಾಖಲು

ಸಂಯುಕ್ತ ಟೈಮ್ಸ್, ಮೈಸೂರು: MUDA Case ಸಂಬಂಧ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದ್ದಾರೆ. ವೈಟ್ನರ್ ಹಿಂದಿನ ಪದಗಳನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹಾಗೂ ಪಾರ್ವತಿ…

You missed

error: Content is protected !!