Category: ರಾಯಚೂರು

ಆಹಾರ ಸುರಕ್ಷತಾ ಅಧಿಕಾರಿಗಳಿಂದ ಮಸಾಲೆ ಪದಾರ್ಥ ತಯಾರಿಕಾ ಘಟಕದ ಮೇಲೆ ದಾಳಿ: 842 ಕೆಜಿ ಕಲಬೆರಕೆ ವಸ್ತುಗಳು ಜಪ್ತಿ

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಆಹಾರ ಪದಾರ್ಥ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, 842 ಕೆ.ಜಿಯ ಕಲಬೆರಕೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾನ್ವಿಯ ಇಸ್ಲಾಂನಗರದ ಪ್ರತಿಷ್ಠಿತ ವ್ಯಾಪಾರಿಯೊಬ್ಬರ ಗೋದಾಮಿನಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಗೆ ರಾಸಾಯನಿಕ…

ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ ಆರೋಪ: ಇಬ್ಬರು ಪಿಡಿಒಗಳು ಅಮಾನತ್ತು

ಸಂಯುಕ್ತ ಟೈಮ್ಸ್, ರಾಯಚೂರು:  ಕಾಮಗಾರಿ ಮತ್ತು ಸಾಮಗ್ರಿ ಖರೀದಿ ಬಿಲ್‌ಗಳಲ್ಲಿ ವ್ಯತ್ಯಾಸ ಮಾಡಿ ಹಣ ದುರ್ಬಳಕೆ, ಕರ್ತವ್ಯ ಲೋಪ ಹಾಗೂ ಸರ್ಕಾರಿ ಬೊಗ್ಗಸಕ್ಕೆ ನಷ್ಟ ಉಂಟುಮಾಡಿದ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಓಗಳನ್ನು ಅಮಾನತ್ತುಗೊಳಿಸಲಾಗಿದೆ. ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಪಂ…

ಬಿಸಿಲಿನ ತಾಪಮಾನ ಹೆಚ್ಚಳ I ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಮನೆಯಿಂದ ಹೊರಗೆ ಬರಬೇಡಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ

ಸಂಯುಕ್ತ ಟೈಮ್ಸ್, ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಮಾತನಾಡಿದ ಅವರು,…

ಅಮಾನವೀಯ ಘಟನೆ: 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, ಕಾಮುಕನ ಬಂಧನ

ಸಂಯುಕ್ತ ಟೈಮ್ಸ್, ರಾಯಚೂರು:  2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ ಠಾಣಾ…

ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ: 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ.…

ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ: ಸೋಮವಾರದ ಒಳಗೆ ಬಂದ್‌ಗೆ ಸೂಚನೆ ನೀಡಿದ AC ಅವಿನಾಶ್ ಶಿಂಧೆ!

ಸಂಯುಕ್ತ ಟೈಮ್ಸ್, ರಾಯಚೂರು: ಇಲ್ಲಿನ ಲಿಂಗಸುಗೂರು ಪಟ್ಟಣದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಲಿಂಗಸೂಗೂರು AC ಅವಿನಾಶ್ ಶಿಂಧೆ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಸೋಮವಾರದೊಳಗಾಗಿ ಎಲ್ಲಾ ಕೋಚಿಂಗ್…

ನಕಲಿ ನೋಟು ಜಾಲ ಪತ್ತೆ: 500 ರೂ. ಮುಖಬೆಲೆಯ 62 ಬಂಡಲ್ ಜಪ್ತಿ, ಓರ್ವನ ಬಂಧನ!

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ನಕಲಿ ನೋಟಿನ ಜಾಲ ಪತ್ತೆಯಾಗಿದೆ. ಮನೆಯೊಂದರಲ್ಲಿ ಅಕ್ರಮ ಮದ್ಯ ಸಂಗ್ರಹಿಸಿಡಲಾಗಿದೆ ಎಂಬ ಮಾಹಿತಿ ಮೇರೆಗೆ ಜಪ್ತಿ ಮಾಡಲು ಹೋದ ಅಧಿಕಾರಿಗಳು ನಕಲಿ ನೋಟ್ ಕಂಡು ಶಾಕ್ ಆಗಿದ್ದಾರೆ. ದಾಳಿ ವೇಳೆ ಮದ್ಯ ಸಿಗದಿದ್ದರೂ ಕಂತೆ…

ರಾಯಚೂರು RTPSನ 4 ವಿದ್ಯುತ್ ಘಟಕಗಳು ಬಂದ್: ರಾಜ್ಯಕ್ಕೆ ಎದುರಾಗಿದೆ ವಿದ್ಯುತ್ ಕೊರತೆಯ ಭೀತಿ!

ಸಂಯುಕ್ತ ಟೈಮ್ಸ್, ರಾಯಚೂರು: ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ RTPSನ ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆಯ ಶಾಕ್ ಎದುರಾಗಿದೆ. ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪತಿಯನ್ನೇ ಮುಗಿಸಿದ ಪತ್ನಿ!

ಸಂಯುಕ್ತ ಟೈಮ್ಸ್, ರಾಯಚೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾಳೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿರುವ ಘಟನೆ ಸಿಂಗನೋಡಿ ತಾಂಡಾದಲ್ಲಿ ಕೇಳಿಬಂದಿದೆ. ಮೃತನನ್ನು ರಾಯಚೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯ ರಾಜು ನಾಯ್ಕ್…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ AEE!

ಸಂಯುಕ್ತ ಟೈಮ್ಸ್, ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ…

You missed

error: Content is protected !!