ಆಪರೇಷನ್ ಸಿಂಧೂರ್ ಬಗ್ಗೆ ಟೀಕಿಸುವವರಿಗೆ ಗುಂಡು ಹೊಡಿಬೇಕು: ಕೆ.ಎಸ್.ಈಶ್ವರಪ್ಪ
ಸಂಯುಕ್ತ ಟೈಮ್ಸ್, ವಿಜಯಪುರ: ಭಾರತೀಯ ಸೇನಾಪಡೆಯ ಆಪರೇಷನ್ ಸಿಂಧೂರ್ ಬಗ್ಗೆ ಟೀಕಿಸುವವರಗೆ ಗುಂಡು ಹೊಡಿಬೇಕು ಎಂದು ಮಾಜಿ ಉಪಮುಖ್ಯಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಮೇಲೆ ಭಾರತದ ಸೈನಿಕರು ದಾಳಿ ಮಾಡಿರುವುದನ್ನು ಪ್ರಶ್ನಿಸುತ್ತಿರುವ, ಸಾಕ್ಷ್ಯ ಕೇಳುತ್ತಿರುವ…

