ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ತಂದೆಗೆ 25,000 ರೂ. ದಂಡ ವಿಧಿಸಿದ ಕೋರ್ಟ್!
ಸಂಯುಕ್ತ ಟೈಮ್ಸ್, ಶಿವಮೊಗ್ಗ: ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ತನ್ನ ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ…

