Category: ರಾಜಕೀಯ

EVM ಫಿಕ್ಸಿಂಗ್ ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು EVM ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ.…

ಜಗದೀಶ್ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಬಿಜೆಪಿ: ಲಕ್ಷ್ಮಣ್ ಸವದಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರಾಕರಿಸುವ ಮೂಲಕ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಬಿಜೆಪಿ ಅನ್ಯಾಯ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಹರಕೆಯ ಕುರಿ ಮಾಡಿದೆ ಎಂದು…

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ: ಬೆಳಗಾವಿಯಿಂದ ಜಗದೀಶ್‌ ಶೆಟ್ಟರಗೆ ಟಿಕೆಟ್‌!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌, ರಾಯಚೂರು- ರಾಜಾ ಅಮರೇಶ್ವರ ನಾಯಕ್‌, ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಡಾ. ಕೆ.ಸುಧಾಕರ್‌…

ಲೋಕಸಭೆ ಚುನಾವಣೆ 2024- ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಅಧಿಕೃತ ಬಿಡುಗಡೆ: 17 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ!

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ. ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ…

ಕಾಂಗ್ರೆಸ್‌ 2ನೇ ಪಟ್ಟಿ ಇಂದು ಬಿಡುಗಡೆ:  ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ವಿವರ! 

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಸಿದ್ದಗೊಂಡಿದ್ದು ಇಂದು ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ…

ಮೋದಿಗೆ ಗ್ಯಾರಂಟಿ ಕೊಟ್ಟ BSY: 28 ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ದೆಹಲಿಗೆ ಕರೆದುಕೊಂಡು ಬರುತ್ತೇನೆ!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಈ ಬಾರಿ ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ದೆಹಲಿಗೆ ಕರೆದುಕೊಂಡು ಬರುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಫ್ರೀಡಂ ಪಾರ್ಕ್…

ಬೆಳಗಾವಿ ಬಿಜೆಪಿ ಟಿಕೆಟ್​ ಜಗದೀಶ್​ ಶೆಟ್ಟರ​ಗೆ ಫಿಕ್ಸ್: ಸಂಸದೆ ಮಂಗಳಾ ಅಂಗಡಿ!

ಸಂಯುಕ್ತ ಟೈಮ್ಸ್, ಬೆಳಗಾವಿ: ಮತ್ತೊಂದು ಅವಧಿಗೆ ಟಿಕೆಟ್​ ನೀಡುವಂತೆ ದೆಹಲಿಗೆ ತೆರಳಿದ್ದ ಸಂಸದೆ ಮಂಗಳಾ ಅಂಗಡಿ ಖಾಲಿ ಕೈಯಲ್ಲಿ ವಾಪಸ್​ ಆಗಿದ್ದಾರೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರಿಗೆ ಬೆಳಗಾವಿ ಟಿಕೆಟ್​ ಅಂತಿಮವಾಗಿದೆ ಎಂಬ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಹೌದು, ಬೆಳಗಾವಿ ಬಿಜೆಪಿ ಟಿಕೆಟ್​…

ಲೋಕಸಭೆ ಚುನಾವಣೆಗೆ ಖರ್ಚು ಮಾಡಲು ನಮ್ಮ ಪಕ್ಷದಲ್ಲಿ ಹಣವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ!

ಸಂಯುಕ್ತ ಟೈಮ್ಸ್, ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷವು ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು…

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ!

ಸಂಯುಕ್ತ ಟೈಮ್ಸ್, ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ನಮೋ ಇನ್ನು 10 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ಮಾಡ್ತಾರೆ: ಅಮಿತ್‌ ಶಾ!

ಸಂಯುಕ್ತ ಟೈಮ್ಸ್, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ 10 ವರ್ಷಗಳ ಕಾಲ ಆಡಳಿತದಲ್ಲಿ ಮುಂದುವರಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ. ನಮ್ಮ ದೇಶದಲ್ಲಿ ಕ್ರಿಯಾತ್ಮಕ ಪ್ರಜಾಪ್ರಭುತ್ವವಿದೆ. ಅದು ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತದೆ. ಹಿಂದಿನ ಮನಸ್ಥಿತಿ…

You missed

error: Content is protected !!