ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಮೋ, ನಡ್ಡಾ ನೇತೃತ್ವದಲ್ಲಿ 2 ದಿನಗಳ ಹೈವೋಲ್ಟೇಜ್ ಸಭೆ!
ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭೆ ಚುನಾವಣೆ ತಯಾರಿ ಭಾಗವಾಗಿ ಇಂದಿನಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿ ಹೈವೋಲ್ಟೇಜ್ ಸಭೆ ನಡೆಸಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಸಭೆಯಲ್ಲಿ ದೇಶದ್ಯಾಂತ 11,500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದು ಪ್ರಧಾನಿ ನರೇಂದ್ರ…

