ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ: ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ
ಸಂಯುಕ್ತ ಟೈಮ್ಸ್, ನವದೆಹಲಿ: ದೇಶದ ಜೈಲುಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ, ಈ ತಾರತಮ್ಯವನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ಬಗ್ಗೆ…

