Category: ರಾಷ್ಟ್ರೀಯ

ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ ನಾಲ್ವರು ನೂತನ ಸಂಸದರು…!

ಸಂಯುಕ್ತ ಟೈಮ್ಸ್, ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ನಾಲ್ವರು ನೂತನ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಸತ್‌ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ…

ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್: ಕೇಂದ್ರ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಎಚ್ಚರಿಕೆ!

ಸಂಯುಕ್ತ ಟೈಮ್ಸ್, ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು…

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮೋ!

ಸಂಯುಕ್ತ ಟೈಮ್ಸ್, ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಸಚಿವರೊಂದಿಗೆ ಇಂದು ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು…

ಕೇಂದ್ರ ಸಚಿವರಾಗಿ ಕರ್ನಾಟಕದ ನಾಲ್ವರು ಪ್ರಮಾಣವಚನ ಸ್ವೀಕಾರ!

ಸಂಯುಕ್ತ ಟೈಮ್ಸ್, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ…

ನರೇಂದ್ರ ಮೋದಿ ಸಂಪುಟದ ಸಚಿವರಾಗಿ 72 ಸಂಸದರು ಪ್ರಮಾಣವಚನ: ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ…!

ಸಂಯುಕ್ತ ಟೈಮ್ಸ್, ನವದೆಹಲಿ: ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಆ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದರು. ಸಮಾರಂಭದಲ್ಲಿ ಮೋದಿ ಜೊತೆಗೆ 72 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ…

ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಪದಗ್ರಹಣ: 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಸಾಧ್ಯತೆ!

ಸಂಯುಕ್ತ ಟೈಮ್ಸ್, ನವದೆಹಲಿ:  ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ಕೌಂಟ್‌ಡೌನ್ ಶುರುವಾಗಿದೆ. ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.…

ಜೂ.9ರಂದು 3ನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ

ಸಂಯುಕ್ತ ಟೈಮ್ಸ್, ನವದೆಹಲಿ: ಇದೇ ಜೂ.9 ರಂದು ಸಂಜೆ 7:15 ಕ್ಕೆ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಮೂಲಕ ತಿಳಿಸಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಕುರಿತು ರಾಷ್ಟ್ರಪತಿ ಭವನ…

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶ, ನೇಪಾಳ ಪ್ರಧಾನಿಗಳು ಭಾಗಿ

ಸಂಯುಕ್ತ ಟೈಮ್ಸ್, ನವದೆಹಲಿ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಹಸೀನಾ ಮತ್ತು ನೇಪಾಳ ಪ್ರಧಾನಿ…

ಸರ್ಕಾರ ರಚನೆ ಮಾಡುವ ಯೋಚನೆಯನ್ನೇ  ಕೈಬಿಟ್ಟ ‘INDIA’ ಮೈತ್ರಿಕೂಟ

ಸಂಯುಕ್ತ ಟೈಮ್ಸ್, ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಯೋಚನೆಯನ್ನೇ  ‘INDIA’ ಮೈತ್ರಿಕೂಟ ಕೈಬಿಟ್ಟಿದೆ. ಫಲಿತಾಂಶ ಕುರಿತು ಚರ್ಚೆಗೆ ಇಂಡಿಯಾ ಒಕ್ಕೂಟದ ನಾಯಕರು ಸಭೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಯಕರ…

3ನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ: ದೇಶದ ಜನತೆಗೆ ನರೇಂದ್ರ ಮೋದಿ ಕೃತಜ್ಞತೆ!

ಸಂಯುಕ್ತ ಟೈಮ್ಸ್, ನವದೆಹಲಿ: ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ 3ನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು. ಫಲಿತಾಂಶದ ಬಳಿಕ ಬಿಜೆಪಿ…

You missed

error: Content is protected !!