Category: ರಾಷ್ಟ್ರೀಯ

ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌:  ರೋಗಿ ಹಾಗೂ ಕುಟುಂಬಸ್ಥರು ಒಪ್ಪದಿದ್ದರೆ ICUಗೆ ದಾಖಲಿಸುವಂತಿಲ್ಲ!  

ಸಂಯುಕ್ತ ಟೈಮ್ಸ್, ನವದೆಹಲಿ: ಆಸ್ಪತ್ರೆಗಳಲ್ಲಿ ರೋಗಿಗಳನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸುವ ಕುರಿತು ಕೇಂದ್ರ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸಾಮಾನ್ಯವಾಗಿ ರೋಗಿಯ ಸ್ಥಿತಿ ಗಂಭಿರ ಇದ್ದರೆ ವೈದ್ಯರು ಐಸಿಯುನಲಿ ಚಿಕಿತ್ಸೆ ಕೊಡಿಸುತ್ತಾರೆ. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ…

ಜನವರಿ 14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ನಮೋ!

ಸಂಯುಕ್ತ ಟೈಮ್ಸ್, ಅಯೋಧ್ಯೆ: ಜನವರಿ 14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತೆ ಅಭಿಯಾನ ನಡೆಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರೆ ನೀಡಿದ್ದಾರೆ. ಶನಿವಾರ ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನವರಿ 22 ರಂದು…

ಅಯೋಧ್ಯ ರಾಮ ಮಂದಿರ:  ನೂತನ ವಿಮಾನ ನಿಲ್ದಾಣಕ್ಕೆ ʼಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್ʼ ಎಂದು ಹೆಸರಿಡಲು ನಿರ್ಧಾರ!

ಸಂಯುಕ್ತ ಟೈಮ್ಸ್, ಲಕ್ನೋ: ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಅಂತೆಯೇ ಸದ್ಯ ಅಯೋಧ್ಯೆಗೆ ತೆರಳುವ ನೂತನ ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳ ಉದ್ಘಾಟನೆ ಕೂಡ ನಡೆಯಲಿದೆ. ಸದ್ಯ ವಿಮಾನ ನಿಲ್ಧಾಣಕ್ಕೆ “ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ…

ಬ್ರಿಟಿಷ್ ಯುಗದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ!

ಸಂಯುಕ್ತ ಟೈಮ್ಸ್, ನವದೆಹಲಿ: ಕಳೆದ ವಾರ ಸಂಸತ್ತು ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಅಂಕಿತ ಹಾಕಿದ್ದಾರೆ. ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ…

You missed

error: Content is protected !!