Category: ಲೋಕಾಯುಕ್ತ ದಾಳಿ

ರಾಯಭಾಗ ತಹಶೀಲ್ದಾರ ಕಚೇರಿಯಲ್ಲಿ 80 ಸಾವಿರ ಲಂಚ ಸ್ವೀಕರಿಸುವಾಗ SDA ಮತ್ತು ಮಧ್ಯವರ್ತಿಯನ್ನು ಲಾಕ್ ಮಾಡಿದ ಲೋಕಾಯುಕ್ತ ಪೊಲೀಸರು…!

ಬೆಳಗಾವಿ:  ರಾಯಬಾಗ ತಹಶೀಲ್ದಾರ ಕಚೇರಿಯಲ್ಲಿ ಜಮೀನು ಪಹಣಿ ದಾಖಲೆಯಲ್ಲಿದ್ದ 15 ವರ್ಷಗಳ ಕಾಲ ಜಮೀನು ಹಸ್ತಾಂತರ ಮಾಡಬಾರದು ಎಂಬ ಷರತ್ತನ್ನು ತೆಗೆದುಹಾಕಲು ರೂ 80 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮಧ್ಯವರ್ತಿ ಮೂಲಕ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ SDA ಚಂದ್ರಮಪ್ಪ ಮೋರಟಗಿ ಮತ್ತು ಮಧ್ಯವರ್ತಿ ನಾಗೇಂದ್ರ ಕೃಷ್ಣಾ ಮಾರಾಸರ್ಕರ ಅವರುಗಳನ್ನು ಲಾಕ್…

1.25 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್‌ಐ…! 

ಸಂಯುಕ್ತ ಟೈಮ್ಸ್,  ಬೆಂಗಳೂರು: ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐ‌ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಾವಿತ್ರಿ ಬಾಯಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ. ಕೇಸ್ ಒಂದರಲ್ಲಿ ಬಿ ರಿಪೋರ್ಟ್…

12 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಚಿಕ್ಕೋಡಿಯ ಪರಿಸರ ಅಧಿಕಾರಿ ಮತ್ತು ಡಾಟಾ ಎಂಟ್ರಿ ಆಪರೇಟರ 

ಸಂಯುಕ್ತ ಟೈಮ್ಸ್, ಬೆಳಗಾವಿ: 12 ಸಾವಿರ ಲಂಚ ಸ್ವೀಕರಿಸುವಾಗ ಚಿಕ್ಕೋಡಿಯ ಪರಿಸರ ಅಧಿಕಾರಿ ಶೋಭಾ ಹೋಳ ಮತ್ತು ಪ್ರವೀಣ ದೊಡ್ಡಮನಿ ಡಾಟಾ ಎಂಟ್ರಿ ಆಪರೇಟರ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ ಸಾಗರ ದೊಡ್ಡಮನಿ ಅವರು ಪೆಟ್ರೋಲ್…

1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ KIADB ಅಧಿಕಾರಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರ ಕುಮಾರ್ (51) ಬೆಂಗಳೂರಿನ KIADBಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ…

15 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು

ಸಂಯುಕ್ತ ಟೈಮ್ಸ್, ಬೆಳಗಾವಿ:  ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೂಪರಿಂಟೆಂಡೆಂಟ್ ಅಬ್ದುಲ…

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ

ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾದ್ಯಂತ…

ಬೆಳಗ್ಗೆ ನಿದ್ದೆಯಲ್ಲಿದ್ದ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾಯುಕ್ತ ಪೊಲೀಸರು:  ಬೆಂಗಳೂರು ಬೆಳಗಾವಿ, ಬಾಗಲಕೋಟೆ ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ

ಸಂಯುಕ್ತ ಟೈಮ್ಸ್, ಬೆಂಗಳೂರು:  ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ…

ಚಾರ್ಜ್‌ಶೀಟ್‌ನಿಂದ ಹೆಸರುಗಳನ್ನು ಕೈ ಬಿಡಲು 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ  ಲೋಕಾಯುಕ್ತ ಬಲೆಗೆ ಬಿದ್ದ ASI 

ಸಂಯುಕ್ತ ಟೈಮ್ಸ್, ದಾವಣಗೆರೆ: ಚಾರ್ಜ್‌ಶೀಟ್‌ನಿಂದ ಹೆಸರುಗಳನ್ನು ಕೈ ಬಿಡಲು 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐಯನ್ನು ಮಂಗಳವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ ಬಂಧನಕ್ಕೆ ಒಳಗಾದವರು. ದಾವಣಗೆರೆಯ ಮಣಿಕಂಠಾಚಾರ್ಯ…

ಅಕ್ರಮ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರ ಆರೋಪ:  4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳ ಮೇಲೆ  ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ 

ಸಂಯುಕ್ತ ಟೈಮ್ಸ್, ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದ್ದಾರೆ. 4 ಅಧಿಕಾರಿಗಳಿಗೆ ಸೇರಿದ 25 ಸ್ಥಳಗಳಿಗೆ ಏಕಾಏಕಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ,…

ಲೋಕಾಯುಕ್ತ ದಾಳಿಗೆ ಹೆದರಿ ಹಣವನ್ನು ಗಂಟು ಕಟ್ಟಿ ಕಿಟಕಿಯಿಂದ ಹೊರಗೆಸೆದ AEE!

ಸಂಯುಕ್ತ ಟೈಮ್ಸ್, ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ 9 ಲಕ್ಷ ರೂ. ನಗದು…

You missed

error: Content is protected !!