Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿ ನಿಗದಿಯಾದಂತಾಗಿದೆ.

ಇದೇ ತಿಂಗಳ 8ರಂದು (ಮಾ. 8) ಕರ್ನಾಟಕದ ಏಳು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದ ಕಾಂಗ್ರೆಸ್, ಈಗ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾ. 8ರಂದು ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಈಗ 17 ಕ್ಷೇತ್ರಗಳಲ್ಲಿ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಉಳಿದಂತೆ 4 ಕ್ಷೇತ್ರಗಳಿಗೆ ಅಭ್ಯರ್ಥಿ ಬಾಕಿ ಇದೆ.

Leave a Reply

Your email address will not be published. Required fields are marked *

You missed

error: Content is protected !!