Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಸ್ವಾಮೀಜಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಾಮುಕ ಸ್ವಾಮೀಜಿಯನ್ನ ಲೋಕೇಶ್ವರ ಸ್ವಾಮೀಜಿ ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಲೋಕೇಶ್ವರ ಸ್ವಾಮಿಜಿ ವಿರುದ್ದ ಗಂಭೀರ ಆರೋಪ ಕೇಳಿ ಬಂದಿದ್ದು. ಮೂಡಲಗಿ ತಾಲೂಕಿನ ಅಪ್ರಾಪ್ತ ಬಾಲಕಿ ಸ್ವಾಮೀಜಿ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ. ಘಟನೆ ಸಂಬಂಧ ಸ್ವಾಮೀಜಿ ವಿರುದ್ದ POSCO ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

You missed

error: Content is protected !!