Spread the love

ಸಂಯುಕ್ತ ಟೈಮ್ಸ್, ಬೆಂಗಳೂರು: ರಾಜ್ಯ ಸರ್ಕಾರ ಬುಧವಾರ ಸಂಜೆ  2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗೌರವಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು.

ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ಗಣ್ಯರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ:

Leave a Reply

Your email address will not be published. Required fields are marked *

You missed

error: Content is protected !!